ಆಸ್ಕರ್ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’
ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಲನಚಿತ್ರವು 2026ರ ಆಸ್ಕರ್ (ಅಕಾಡೆಮಿ ಪ್ರಶಸ್ತಿ) ಪ್ರಶಸ್ತಿಗೆ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿದೆ. ಈ ಚಿತ್ರವನ್ನು ಖ್ಯಾತ ಟುನೀಶಿಯನ್ ಚಲನಚಿತ್ರ ನಿರ್ದೇಶಕಿ ಕೌಥರ್ ಬೆನ್ ಹನಿಯಾ ಅವರು ನಿರ್ದೇಶಿಸಿದ್ದಾರೆ. ಈ ವರ್ಷದ … Continue reading ಆಸ್ಕರ್ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’
Copy and paste this URL into your WordPress site to embed
Copy and paste this code into your site to embed