ಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು…

ಕಾರ್ಪೊರೇಟ್ ಜಗತ್ತಿನ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳಲು ಅತ್ಯಂತ ಸಂವೇದನಾಶೀಲತೆ, ಚಲನಶೀಲತೆ, ಪ್ರಬುದ್ಧತೆ ಬೇಕಾಗುತ್ತದೆ. ಅವರುಗಳು ಅತ್ಯಂತ ನಾಜೂಕಾಗಿ ಇಡೀ ವ್ಯವಸ್ಥೆಯನ್ನು ಜನರ ಬೆಂಬಲದೊಂದಿಗೆ ಆಪೋಶನ ತೆಗೆದುಕೊಳ್ಳುತ್ತಾರೆ… ಬಿಗ್ ಬಾಸ್ ಎಂಬ ಒಂದು ಕಾರ್ಯಕ್ರಮದ ಪರಿಕಲ್ಪನೆ ಮತ್ತು ವಿನ್ಯಾಸವೇ ಹುಚ್ಚುತನದ ಪರಮಾವಧಿ. ಮೌಲ್ಯಗಳ ಅಧ್ಹ:ಪತನ, ಮನರಂಜನೆಯ ಹೆಸರಿನ ಆರ್ಥಿಕ ದರೋಡೆ ಮತ್ತು ಸಾಮಾನ್ಯ ಜನರ ಮುಗ್ಧತೆ ಮತ್ತು ಮೂರ್ಖತನದ ದುರುಪಯೋಗ. ಅಂತಹ ಕಾರ್ಯಕ್ರಮದಲ್ಲಿ ಯಾರೇ ಭಾಗವಹಿಸಿದ್ದರೂ, ಯಾರೇ ಗೆದ್ದರೂ ಅಂತಹ ವ್ಯತ್ಯಾಸವೇನು ಆಗುವುದಿಲ್ಲ….. ಗ್ರಾಮೀಣ ಭಾಗದ, ಮುಗ್ಧ ಮನಸ್ಸಿನ, … Continue reading ಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು…