‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು … Continue reading ‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ