ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ ಅಡ್ಡಗಾಲು ಹಾಕಿದೆ ಎಂದು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಆರೋಪಿಸುತ್ತಿವೆ. ವಾಸ್ತವದಲ್ಲಿ, ದೇಶದ ಸಂಸತ್ತು ಮತ್ತು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಮಸೂದೆ ಸೆಪ್ಟೆಂಬರ್ 2023ರಲ್ಲೇ ಸಂಸತ್ತಿನ ಉಭಯ ಸದನಗಳಲ್ಲಿ … Continue reading ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ