‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ವಾಟ್ಸಾಪ್‌ನ ‘ಒಪ್ಪಿಕೊಳ್ಳಿ ಇಲ್ಲವೇ ಬಿಟ್ಟುಬಿಡಿ’ (take it or leave it) ಎಂಬ ವಿವಾದಾತ್ಮಕ ಗೌಪ್ಯತಾ ನೀತಿಯ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗವು (ಸಿಸಿಐ) 213.14 ಕೋಟಿ ರೂಪಾಯಿಗಳ ದಂಡ ವಿಧಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು … Continue reading ‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ