ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೇ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಕೀಲನೊಬ್ಬರ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಯಾವ ಸಿದ್ದಾಂತ ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಿಯೋ, ಯಾವ ಸಿದ್ದಾಂತ ದೇಶದ ಭಾವೈಕ್ಯತೆಗೆ ಧಕ್ಕೆ … Continue reading ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್