ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

“ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಇಂದು ನಡೆದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, “ಮನುವಾದದ ಕುರಿತು ನಮ್ಮ ವೇದಿಕೆಗಳಲ್ಲಿ ಹೆಚ್ಚು ಚರ್ಚೆ ಮಾಡಿಲ್ಲ.. ಆದಿವಾಸಿಗಳು, ಆರ್ಯರು, ದ್ರಾವಿಡರ … Continue reading ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್