‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ “ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ … Continue reading ‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ