ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ ಸೋಂಕಿಗೆ ಸಂಬಂಧಪಟ್ಟಂತೆ ಸದ್ಯಕ್ಕೆ ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಮೇ.26) ಹೇಳಿದ್ದಾರೆ. ಕೋವಿಡ್ ಸಂಬಂಧ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಸಿಎಂ, ಮುಂಜಾಗೃತ ಕ್ರಮವಾಗಿ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಿ. ವೆಂಟಿಲೇಟರ್, … Continue reading ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ