ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಈ ಬಾರಿಯ ಬಜೆಟ್‌ ಜನಪರವಾಗಿರಬೇಕು ಎಂದು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಎಲ್ಲವೂ ಈಡೇರಿದೆ ಎಂದು ಅನಿಸುತ್ತಿಲ್ಲ” ಎಂದು ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ ಇನ್ನಷ್ಟು ಹೆಚ್ಚು … Continue reading ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ