ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತರಬೇತಿ ಇವಿಎಂಗಳ ಸಾಗಣೆಯಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್ಐಆರ್
ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ
ಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್18 ಕನ್ನಡ!
ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?
ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ
“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್. ಖಾಸಗಿ ಯೂಟ್ಯೂಬ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್
ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ. ಜೈಲಿನಿಂದ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಲಾಯರ್ ಜಗದೀಶ್ ಬಿಡುಗಡೆ; ಫೇಸ್‌ಬುಕ್ ಲೈವ್ ಮೂಲಕ ಜೈಲ್ ಡೈರಿ ರಿವೀಲ್
ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್ ಕೆ.ಎಂ.ಜಗದೀಶ್ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್ ಲೈವ್ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಖಾತೆ ಲಾಕ್ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್ ಸರಣಿ ಟ್ವೀಟ್
ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?
“ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


