Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

- Advertisement -
- Advertisement -

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪವಿಡಿಯೊ➤ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಎಸ್‌‌ಪಿ ಆರೋಪ | Naanu Gauriಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತರಬೇತಿ ಇವಿಎಂಗಳ ಸಾಗಣೆಯಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌. ಖಾಸಗಿ ಯೂಟ್ಯೂಬ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ. ಜೈಲಿನಿಂದ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?ವ್ಯವಸ್ಥಿತ ಪಿತೂರಿಯ ರಾಜಕೀಯ ಷಡ್ಯಂತ್ರ: ಸಚಿವ ಕೆ. ಸುಧಾಕರ್“ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...