‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ

ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆ ಸೋಮವಾರ (ಅ.6) ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಜೆಐ ನ್ಯಾಯಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ಪ್ರಾರಂಭಿಸಲು ಅಣಿಯಾದಾಗ, ಪೀಠದ ಬಳಿಗೆ ತೆರಳಿದ ವಕೀಲ ತನ್ನ ಶೂ ಕಳಚಿ ಅವರತ್ತ ಎಸೆಯಲು ಯತ್ನಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಬಾರ್ & ಬೆಂಚ್ ವರದಿ ಮಾಡಿದೆ. ವಕೀಲ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಇನ್ನೂ … Continue reading ‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ