ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ ಅನುವಾದ: ನಿಖಿಲ್ ಕೋಲ್ಪೆ ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಇದರ ನೇತೃತ್ವ ವಹಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳುತ್ತೇವೆ. ಆದರೆ, ಸಂವಿಧಾನ ಸಭೆಯಲ್ಲಿದ್ದ ಆ ಕಾಲದ ಕೇವಲ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ … Continue reading ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2