Homeಮುಖಪುಟ"ಅವರಿಗೂ ಗುಂಡು ಹಾರಿಸಬೇಕು" : ಬೆಂಕಿಗೆ ಆಹುತಿಯಾದ ಉನ್ನಾವೋ ಸಂತ್ರಸ್ತೆಯ ತಂದೆ

“ಅವರಿಗೂ ಗುಂಡು ಹಾರಿಸಬೇಕು” : ಬೆಂಕಿಗೆ ಆಹುತಿಯಾದ ಉನ್ನಾವೋ ಸಂತ್ರಸ್ತೆಯ ತಂದೆ

- Advertisement -
- Advertisement -

ತನ್ನ ಅತ್ಯಾಚಾರದ ಆರೋಪಿಗಳಿಂದಲೇ ಬೆಂಕಿಗೆ ಆಹುತಿಯಾಗಿ ಸಾವನಪ್ಪಿದ ಉನ್ನಾವೋ ಸಂತ್ರಸ್ತೆಯ ತಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ನನ್ನ ಮಗಳ ಸಾವಿಗೆ ಕಾರಣರಾದ ಐವರು ಆರೋಪಿಗಳಿಗೂ ಸಹ ಗುಂಡು ಹಾರಿಸಿ ಸಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿದ ಆರೋಪಿಗಳು: ಯುಪಿಯಲ್ಲಿ ಮತ್ತೊಂದು ಅಮಾನವೀಯ ಘಟನೆ

ತೆಲಂಗಾಣದ ಪಶು ವೈದ್ಯೆಯ ಅತ್ಯಾಚಾರದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಘಟನೆಯನ್ನು ಉಲ್ಲೇಖಿಸಿರುವ ಅವರು, ನನಗೆ ಬೇರೆ ಯಾವುದೇ ದುರಾಸೆಯಿಲ್ಲ. ನನಗೆ ಮನೆ ಇತ್ಯಾದಿ ಯಾವುದು ಬೇಡ. ನನ್ನ ಮಗಳನ್ನು ಅತ್ಯಾಚಾರ ಮಾಡಿದವರಿಗೂ ಅದೇ ಗತಿ ಕಾಣಿಸಬೇಕು ಎಂದು ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಕಿಗೆ ಆಹುತಿಯಾಗಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು: ತ್ವರಿತ ವಿಚಾರಣೆಗೆ ಸಿಎಂ ಆದೇಶ

“ನನ್ನ ಸಹೋದರಿ, ‘ದಯವಿಟ್ಟು ನನ್ನನ್ನು ಉಳಿಸಿ, ಅವರು ಸಾಯುವುದನ್ನು ನಾನು ನೋಡಬೇಕೆಂದು ಬಯಸುತ್ತೇನೆ’ ಎಂದು ಹೇಳಿದ್ದಳು. ನಾವು ನಿಮ್ಮನ್ನು ಉಳಿಸುತ್ತೇವೆ ಎಂದು ನಾನು ಹೇಳಿದ್ದೆ. ಆದರೆ ಆಕೆಯನ್ನು ಉಳಿಸುವುದು ನಮಗೆ ಸಾಧ್ಯವಾಗಲಿಲ್ಲ. ನಾನು ಈ ಐದು ಜನರು ಬದುಕಬಾರದು ಎಂದು ಬಯಸುತ್ತೇನೆ” ಎಂದು ಸಂತ್ರಸ್ತೆಯ ಸಹೋದರ ತಿಳಿಸದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...