‘ಚೀನೀ-ಮೋಮೋ ಎಂದು ನಿಂದಿಸುತ್ತಾರೆ..’; ನೋವು ತೋಡಿಕೊಂಡ ಈಶಾನ್ಯ ಭಾರತದ ವಿದ್ಯಾರ್ಥಿಗಳು

ತ್ರಿಪುರಾ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಜನಾಂಗೀಯ ದ್ವೇಷದ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಒತ್ತಾಯಿಸಲು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನೂರಾರು ಜನರು ಮೇಣದಬತ್ತಿ ಹಿಡಿದು ಮೌನ ಶಾಂತಿಯುತ ಪ್ರತಿಭಟನೆ ನಡೆಸಿದರು. “ಈಶಾನ್ಯ ರಾಜ್ಯದವರಾಗಿರುವುದು ಅಪರಾಧವಲ್ಲ, ನಾವು ಚೀನಿಯರಲ್ಲ, ನಾವು ಭಾರತೀಯರು, ಅಂಜೆಲ್ ಚಕ್ಮಾಗೆ ನ್ಯಾಯ ಬೇಕು” ಎಂದು ಬರೆದ ಫಲಕಗಳನ್ನು ಹಿಡಿದ ಪ್ರತಿಭಟನಾಕಾರರು ಜನಾಂಗೀಯ ನಿಂದನೆ ಮತ್ತು ಹಿಂಸಾಚಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈಶಾನ್ಯ ಪ್ರದೇಶದ ವಿವಿಧ … Continue reading ‘ಚೀನೀ-ಮೋಮೋ ಎಂದು ನಿಂದಿಸುತ್ತಾರೆ..’; ನೋವು ತೋಡಿಕೊಂಡ ಈಶಾನ್ಯ ಭಾರತದ ವಿದ್ಯಾರ್ಥಿಗಳು