‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತಮ್ಮ ದಾಳಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ತೀವ್ರಗೊಳಿಸಿದ್ದಾರೆ. “ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಲಾಗುತ್ತಿದೆ. ಅವರು ಇಡೀ ದೇಶವನ್ನೇ ಮಾರಿ ಹೊರಟು ಹೋಗುತ್ತಾರೆ” ಎಂದು ಹೇಳಿದ್ದಾರೆ. “ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಇದು ಮುಂದುವರಿದರೆ, ಮೋದಿಯವರು ಇಡೀ ದೇಶವನ್ನೇ ಮಾರಿ ಹೊರಟು ಹೋಗುತ್ತಾರೆ” ಎಂದು ಆರು ದಶಕಗಳಲ್ಲಿ ಮೊದಲ ಬಾರಿಗೆ ಗುಜರಾತ್‌ನಲ್ಲಿ ನಡೆದ … Continue reading ‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ