‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ದುಷ್ಕರ್ಮಿಗಳ ಗುಂಪು, “ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ” ಎಂದು ವ್ಯಾಪಾರಿಗಳನ್ನು ಬೆದರಿಸಿರುವುದು ಮತ್ತು “ನೀವು ಎಲ್ಲಿಯವರು ಹಾಗೂ ನೀವು ಹಿಂದೂಗಳೇ?” ಎಂದು ದುಷ್ಕರ್ಮಿಯೊಬ್ಬ ಪ್ರಶ್ನಿಸುತ್ತಿರುವುದು ಇದೆ. ಈ ಪ್ರಶ್ನೆಗೆ, … Continue reading ‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ