ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ರಾಜ್ಯದಲ್ಲಿ ಮುಂಬರುವ 10 ಮತ್ತು 12 ನೇ ತರಗತಿಯ ರಾಜ್ಯ ಮಂಡಳಿ ಪರೀಕ್ಷೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಮಹಾರಾಷ್ಟ್ರದ ಬಿಜೆಪಿ ನಾಯಕ, ಸಚಿವ ನಿತೇಶ್ ರಾಣೆ ಬುಧವಾರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಒತ್ತಾಯಿಸಿ ಪತ್ರೆ ಬರೆದಿದ್ದು, ಭದ್ರತಾ ಕಳವಳ ಮತ್ತು ಪರೀಕ್ಷೆಯಲ್ಲಿ ನಡೆಸುವ ದುಷ್ಕೃತ್ಯಗಳ ಸಾಧ್ಯತೆಯನ್ನು ಉಲ್ಲೇಖಿಸಿ ಈ ಒತ್ತಾಯ ಮಾಡಿದ್ದಾರೆ. ಇದು ಹಿಂದುತ್ವದ ಸರ್ಕಾರ ರಾಣೆ ಅವರು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ ನಿಷೇಧಿಸುವಂತೆ ಕೋರಿದ್ದು, ಧಾರ್ಮಿಕ ಉಡುಪುಗಳನ್ನು ಮನೆಗಳು … Continue reading ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ