ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು ‘ಅಂತ್ಯವಿಲ್ಲದ್ದು’ ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ ಎಂಬ ಅಂಶವನ್ನು ಅವರು ಈ ಮೂಲಕ ಸ್ಪಷ್ಟಪಡಿಸಿದ್ದಾರೆ. “ಇದು ಇರಾಕ್ ಅಲ್ಲ, ಇದು ಅಂತ್ಯವಿಲ್ಲದ ಯುದ್ಧವೂ ಅಲ್ಲ” ಎಂದು ಹೇಳಿದ ಹೆಗ್ಸೆತ್, “ಅಂತ್ಯವಿಲ್ಲದ ಯುದ್ಧಗಳ” ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವವರ ವಾದವು ತಪ್ಪಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಪೆಂಟಗನ್‌ನಲ್ಲಿ ಮಾತನಾಡಿದ ಹೆಗ್ಸೆತ್, ಅಮೆರಿಕದ ಈ ಕಾರ್ಯಾಚರಣೆಯು … Continue reading ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ