‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯಿಂದ ಕಂಗಾಲಾಗಿದ್ದ ಮಧ್ಯಪ್ರದೇಶದ ನೀಟ್ ಆಕಾಂಕ್ಷಿ ಆಕಾಂಕ್ಷಾ ಚತುರ್ವೇದಿ ಇತ್ತೀಚೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮತ್ತು ಯುವ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ … Continue reading ‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ