”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ. ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ … Continue reading ”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ