Homeರಾಷ್ಟ್ರೀಯಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

ಈ ವಾರದ ಟಾಪ್‌ 10 ಸುದ್ದಿಗಳು | ಮಿಸ್‌ ಮಾಡದೆ ಇಂದು ಓದಿ!

- Advertisement -
- Advertisement -

ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ದೇಶದ ಮುಸ್ಲಿಮರಿಗೆ ದಿನನಿತ್ಯ ಬೆದರಿಕೆ ಹಾಗೂ ಧಾರ್ಮಿಕ ಆಧಾರದಲ್ಲಿ ತಾರತಮ್ಯವಾಗುತ್ತಿರುವ ಮಧ್ಯೆಯೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಭಾರತವು ತನ್ನ ‘ಪ್ರಗತಿ’ಯ ಪಯಣವನ್ನು ಪ್ರಾರಂಭಿಸಿದ್ದು, ಅದನ್ನು ನಿಲ್ಲಿಸಲು ಈಗ ಸಾಧ್ಯವಿಲ್ಲ” ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿSSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ | Naanu gauriಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು “ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು. ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆಸಂತೋಷ್‌ ಆತ್ಮಹತ್ಯೆ ಪ್ರಚೋದನೆ ಪ್ರಕರಣದ ಆರೋಪಿ ನಂ. 1 ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ | Naanu Gauriಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್‌‌ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌ | Naanu Gauri‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಸಚಿವ ಕೆ.ಎಸ್.ಈಶ್ವರಪ್ಪಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ‘ನಾನುಗೌರಿ.ಕಾಂ’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ...ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...