8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು
ಬಿ.ಎಸ್ ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!
ಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’. ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸುವಂತೆ ಕೋರ್ಟ್ ಸೂಚನೆ
ಹಿಜಾಬ್ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ
ಪಶ್ಚಿಮ ಬಂಗಾಳದ ಬಿರ್ಭೂಮ್ ಗ್ರಾಮದಲ್ಲಿ 8 ಜನರನ್ನು ಸಜೀವವಾಗಿ ಸುಟ್ಟು ಕೊಂದ ಭೀಭತ್ಸ ಘಟನೆ ನಂತರ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ “ಈ ಹತ್ಯಾಕಾಂಡ ಹಿಂದೆ ಬೃಹತ್ ಷಡ್ಯಂತ್ರ ನಡೆದಿದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!
ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಹಿಜಾಬ್ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ
ವಿವಾದದ ಮೂಲಕವೇ ಆರಂಭವಾಗಿ ವಿವಾದಾತ್ಮಕ ಭಾಷಣಗಳ ಮೂಲಕವೇ ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ತೆರೆಬಿದ್ದಿದೆ. ರಾಜಕೀಯ ಪ್ರೇರಿತ ಮಾತುಗಳೇ ಪ್ರಧಾನವಾಗಿ ರಂಗಭೂಮಿಯ ನೈಜ ಆಶಯಗಳು ಬದಿಗೆ ಸರಿದಿದ್ದು- ಈ ಸಲದ ಬಹುರೂಪಿಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಉಡುಪಿ: ಹಿಜಾಬ್ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!
(ಹಿಜಾಬ್ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್ ಮಿನಿಟ್’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ದಲಿತ್ ಫೈಲ್ಸ್: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ
ಎಂ.ಕೆ.ಸ್ಟಾಲಿನ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬ್ರಾಹ್ಮಣೇತರರನ್ನೂ ಅರ್ಚಕರನ್ನಾಗಿ ನೇಮಿಸಿ ಕ್ರಾಂತಿಕಾರಕ ಹೆಜ್ಜೆ ಇರಿಸಿದರು. ಆದರೆ ಶ್ರೇಣಿಕೃತ ಜಾತಿ ವ್ಯವಸ್ಥೆ ಈ ಅರ್ಚಕರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


