ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಆರೋಪಿಗಳಾದ ಎಲ್ಲಾ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ದೋಷಿಗಳು ಎಂದು ಸೋಮವಾರ (ಮಾರ್ಚ್ 23, 2026) ನ್ಯಾಯಾಲಯ ಘೋಷಿಸಿದೆ. ತಂದೆ ಮಗ ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆಯಿಂದ ಸಾವನ್ನಪ್ಪಿದ ಸುಮಾರು ಆರು ವರ್ಷಗಳ ನಂತರ, ಮದುರೈನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ … Continue reading ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್