ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಅಪರಾಧಿಗಳಾದ ಎಲ್ಲಾ ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈನ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಏಪ್ರಿಲ್ 6) ಐತಿಹಾಸಿಕ ತೀರ್ಪು ನೀಡಿದೆ. “ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಾಧ್ಯಸ್ಥರಾಗಿರುವ ಪೊಲೀಸ್ ಅಧಿಕಾರಿಗಳೇ ಕಾನೂನಿಗೆ ವಿರುದ್ಧವಾಗಿ ವರ್ತಿಸಿ, ಯಾವುದೇ ಕ್ರಿಮಿನಲ್ … Continue reading ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ
Copy and paste this URL into your WordPress site to embed
Copy and paste this code into your site to embed