ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸರೋವರ ಬೆಂಕಿಕೆರೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್‌) ರಾಜ್ಯಾಧ್ಯಕ್ಷ ಸರೋವರ ಬೆಂಕಿಕೆರೆ ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮುಸ್ಲಿಮ್ ಧರ್ಮದವರು ಎಂಬ ಕಾರಣಕ್ಕೆ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಪ್ರಕರಣವು … Continue reading ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸರೋವರ ಬೆಂಕಿಕೆರೆ