ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ‘ಧರ್ಮಾಂಧರು’ ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ, ಅದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಸ್ಪಷ್ಟಪಡಿಸಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು … Continue reading ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ