ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸೋಮವಾರ (ಅ.6) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿಎಂ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು … Continue reading ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ