ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗೃತ ಕರ್ನಾಟಕ ಸಂಚಾಲಕರಾದ ಎನ್.ನಾಗೇಶ್ ಹಾಗೂ ಪೃಥ್ವಿರಾಜ್, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು … Continue reading ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ