ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಪ್ಯಾಲೆಸ್ತೀನಿಯರು ಪಾಲ್ಗೊಂಡು ಕಣ್ಣೀರ ವಿದಾಯ ಹೇಳಿದರು. ಮಕ್ಕಳು, ಮಹಿಳೆಯರು, ಪುರುಷರು ಮತ್ತು ವಯೋವೃದ್ಧರು ಸೇರಿದಂತೆ ಮೃತಪಟ್ಟವರ ದೇಹಗಳನ್ನು ಪ್ಯಾಲೆಸ್ತೀನ್ ಧ್ವಜಗಳಿಂದ ಸುತ್ತಲಾಗಿತ್ತು. ಗಾಝಾ ನಗರದ ಅಲ್-ಸಬ್ರಾ ಪ್ರದೇಶದಲ್ಲಿ ಧ್ವಂಸಗೊಂಡಿದ್ದ ಎರಡು ಕುಟುಂಬದ ಮನೆಗಳು ಮತ್ತು ಸುತ್ತಮುತ್ತಲಿನ ಕಟ್ಟಡಗಳ ಅವಶೇಷಗಳ ಮಧ್ಯೆ ಈ … Continue reading ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ
Copy and paste this URL into your WordPress site to embed
Copy and paste this code into your site to embed