ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?
ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ ವಿಚಾರವಾಗಿ ಇಸ್ರೇಲ್ ಮತ್ತು ಸ್ಪೇನ್‌ನ ರಾಜತಾಂತ್ರಿಕರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಜಟಾಪಟಿ ಜೋರಾಗಿದೆ. ಮೊರಾಕನ್ನರ ಬೃಹತ್ ವಲಸೆಯ ಬಳಿಕ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆಗೆ ಇಸ್ರೇಲ್‌ನ ರಾಯಭಾರಿಯಾದ ಡ್ಯಾನಿ ಡ್ಯಾನನ್, “ಸ್ಪೇನ್ ತನ್ನ ವಲಸೆ ನೀತಿಯಿಂದಾಗಿ ಸಿಯುಟಾದಲ್ಲಿ ತುರ್ತು ಪರಿಸ್ಥಿತಿ ಎದುರಿಸುತ್ತಿದೆ” ಎಂದು ಎಕ್ಸ್‌ನಲ್ಲಿ … Continue reading ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?
Copy and paste this URL into your WordPress site to embed
Copy and paste this code into your site to embed