ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಆರೋಪಿಯನ್ನು ಬಂಧಿಸಿದ ಪೊಲೀಸರು

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಿಯನ್ನು ಬೆಂಗಳೂರು ಮತ್ತು ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆದರಿಕೆ ಕರೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಕರೆ ದಾಖಲೆಗಳ ಮೂಲಕ ಆರೋಪಿ ಮಹಾರಾಷ್ಟ್ರದ ಸೋಲಾಪುರದ … Continue reading ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಆರೋಪಿಯನ್ನು ಬಂಧಿಸಿದ ಪೊಲೀಸರು