ಅತ್ಯಾಚಾರದ ಬೆದರಿಕೆ, ಆಹಾರ ನಿರಾಕರಣೆ: ಇಸ್ರೇಲ್ ಬಂಧನದಲ್ಲಿರುವ 380 ಮಕ್ಕಳು ಸೇರಿದಂತೆ 9,200 ಪ್ಯಾಲೆಸ್ಟೀನಿಯನ್ನರ ಜೀವಕ್ಕೆ ಅಪಾಯ: ವರದಿ

ಗಾಜಾ ಮೇಲಿನ ಇಸ್ರೇಲ್‌ನ ನರಮೇಧದ ದಾಳಿ ಮುಂದುವರಿದಿರುವ ಬೆನ್ನಲ್ಲೇ, ಪ್ಯಾಲೆಸ್ಟೀನಿಯನ್ನರ ಮೇಲಿನ ದೌರ್ಜನ್ಯಗಳು ಜೈಲುಗಳ ಒಳಗೂ ಭೀಕರ ಸ್ವರೂಪ ಪಡೆದುಕೊಂಡಿವೆ. ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯದ ಬೆದರಿಕೆ, ಆಹಾರದ ಕೊರತೆ, ವೈದ್ಯಕೀಯ ಚಿಕಿತ್ಸೆಯ ನಿರಾಕರಣೆ, ಅಮಾನವೀಯ ಬಂಧನ ಪರಿಸ್ಥಿತಿಗಳು ಮತ್ತು ಕಾನೂನು ರಕ್ಷಣೆಯ ಅಭಾವದ ನಡುವೆ ಸಾವಿರಾರು ಪ್ಯಾಲೆಸ್ಟೀನಿಯನ್ನರು ಇಸ್ರೇಲಿ ಜೈಲುಗಳಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಸೆಂಟರ್ ಫಾರ್ ಪ್ರಿಸನರ್ಸ್ ಅಡ್ವೊಕಸಿ ಬಿಡುಗಡೆ ಮಾಡಿರುವ ವರದಿ ಗಂಭೀರ ಆರೋಪ ಮಾಡಿದೆ. 2026ರ ಜೂನ್ ವೇಳೆಗೆ ಸುಮಾರು 9,200 … Continue reading ಅತ್ಯಾಚಾರದ ಬೆದರಿಕೆ, ಆಹಾರ ನಿರಾಕರಣೆ: ಇಸ್ರೇಲ್ ಬಂಧನದಲ್ಲಿರುವ 380 ಮಕ್ಕಳು ಸೇರಿದಂತೆ 9,200 ಪ್ಯಾಲೆಸ್ಟೀನಿಯನ್ನರ ಜೀವಕ್ಕೆ ಅಪಾಯ: ವರದಿ