ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ

ಧರ್ಮಸ್ಥಳದ ಶವಶೋಧ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಯಲ್ಲಿರುವ ಅಧಿಕಾರಿಯೊಬ್ಬರ ವಿರುದ್ದವೇ ಗಂಭೀರ ಆರೋಪ ಕೇಳಿ ಬಂದಿದೆ. ಎಸ್‌ಐಟಿಯ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರು ಸಾಕ್ಷಿ ದೂರುದಾರನಿಗೆ (ಭೀಮ) ಬೆದರಿಕೆ ಹಾಕಿದ್ದಾರೆ. ದೂರು ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರದಿಯಾಗಿದೆ. ಮಂಜುನಾಥ್ ಗೌಡ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ತಮ್ಮ ಮೊಬೈಲ್ ಫೋನ್‌ ಮೂಲಕ ದೂರುದಾರನ ಹೇಳಿಕೆಯನ್ನು ರೆಕಾರ್ಡ್ ಮಾಡುವಾಗ, … Continue reading ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ