ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಬಿಹಾರದ ಕಿಶನ್‌ಗಂಜ್‌ನ ಸಂಸತ್ ಸದಸ್ಯ ಡಾ. ಮೊಹಮ್ಮದ್ ಜಾವೇದ್ ನೇತೃತ್ವದ ಈ ಪತ್ರವು, ಆ ಪ್ರದೇಶದ ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ಬಹಿರಂಗ ಬೆದರಿಕೆ- ಭಯ ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು, ತ್ವರಿತವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ … Continue reading ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು