24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ. ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ … Continue reading 24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್