ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್
ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಶುಕ್ರವಾರ (ಫೆ.6) ದೋಷಿಗಳು ಎಂದು ಘೋಷಿಸಿದ್ದು, ಶಿಕ್ಷೆ ಪ್ರಮಾಣ ಫೆ.16ರಂದು ಪ್ರಕಟಿಸುವುದಾಗಿ ತಿಳಿಸಿದೆ. ಗಂಗಾವತಿಯ ಸಾಯಿನಗರದ ಮಲ್ಲೇಶ (ಹಂದಿ ಮಲ್ಲ), ಸಾಯಿ (ಚೈತನ್ಯ ಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ಎನ್ನುವವರು ಕೊಲೆ, ಸಾಮೂಹಿಕ ಅತ್ಯಾಚಾರ, ದರೋಡೆ … Continue reading ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್
Copy and paste this URL into your WordPress site to embed
Copy and paste this code into your site to embed