ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಜೂನ್ 13ರಂದು ಟೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ಬೃಹತ್ ಅನಿರೀಕ್ಷಿತ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಸತತ ಮೂರನೇ ದಿನವೂ ಮುಂದುವರಿದಿದೆ. ಇಸ್ರೇಲ್ ನಡೆಸಿದ ಆರಂಭದ ದಾಳಿಯಲ್ಲಿ ಇರಾನ್‌ನ ಉನ್ನತ ಮಿಲಿಟರಿ ಅಧಿಕಾರಿಗಳು, ಹಿರಿಯ ವಿಜ್ಞಾನಿಗಳು ಮತ್ತು 20 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ನಾಗರಿರು ಬಲಿಯಾಗಿದ್ದರು. 1. ಇರಾನ್‌ನಲ್ಲಿ 220 ದಾಟಿದ ಸಾವಿನ ಸಂಖ್ಯೆ : ಶನಿವಾರ ಇರಾನ್‌ನ ತೈಲ ಕೇಂದ್ರಗಳು ಮತ್ತು ಟೆಹ್ರಾನ್‌ನ ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ … Continue reading ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ