ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ
ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ. ಹೊಸದಾಗಿ ಬಂಧಿತರಾದ ಆರೋಪಿಗಳನ್ನು ಶಿವಮೊಗ್ಗ ಮೂಲದ ಶ್ರವಣ್ (21), ದಾವಣಗೆರೆ ಮೂಲದ ಅನಿರುದ್ಧ್ (33) ಮತ್ತು ಗುಜರಾತ್ ಮೂಲದ ಮೋಹಿತ್ ಜೈನ್ (23) ಎಂದು ಗುರುತಿಸಲಾಗಿದೆ. ಈ ಹಿಂದೆ ಕೋಲ್ಕತ್ತಾದ ಡಿಕ್ಸನ್ ಸಂತ್ರಾ (21) ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ … Continue reading ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ
Copy and paste this URL into your WordPress site to embed
Copy and paste this code into your site to embed