ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು ಪ್ರಕರಣ: ಮೂವರು ಪೊಲೀಸರು ಅಮಾನತು

ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ ಅಪಘಾತ ಸಂಭವಿಸಿ, ಮೂರು ವರ್ಷದ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ನಗರದ ಸ್ವರ್ಣಸಂದ್ರದ ಸಮೀಪ ಹೆದ್ದಾರಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಮಗು ಸಾವಿಗೀಡಾಗಿದೆ. ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ … Continue reading ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು ಪ್ರಕರಣ: ಮೂವರು ಪೊಲೀಸರು ಅಮಾನತು