ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಗಂಗಾವತಿಯ ಸಾಯಿನಗರದ ಮಲ್ಲೇಶ (ಹಂದಿ ಮಲ್ಲ), ಸಾಯಿ (ಚೈತನ್ಯ ಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ಶಿಕ್ಷೆಗೆ ಒಳಗಾದ ಅಪರಾಧಿಗಳು. ಈ ಮೂವರೂ ದೋಷಿಗಳು ಎಂದು ಫೆ.6ರಂದು ನ್ಯಾಯಾಲಯ ಘೋಷಿಸಿತ್ತು. ಶಿಕ್ಷೆ … Continue reading ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ