ಪಹಲ್ಗಾಮ್ ದಾಳಿಯ ಮೂವರು ಭಯೋತ್ಪಾದಕರು ಹತರಾಗಿದ್ದಾರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರನ್ನು ಶ್ರೀನಗರ ಬಳಿ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಜುಲೈ 29, ಮಂಗಳವಾರ) ಲೋಕಸಭೆಯಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಕುರಿತ ವಿಶೇಷ ಚರ್ಚೆಯಲ್ಲಿ ಭಾಗವಹಿಸಿದ ಮಾತನಾಡಿದ ಶಾ, ಹಿಂದಿನ ದಿನ ಆಪರೇಷನ್ ಮಹಾದೇವ್ ಅಡಿಯಲ್ಲಿ ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಅವರನ್ನು ಸುಲೇಮಾನ್ ಅಲಿಯಾಸ್ ಫೈಜಲ್, ಅಫ್ಘಾನಿ ಮತ್ತು ಜಿಬ್ರಾನ್ ಎಂದು … Continue reading ಪಹಲ್ಗಾಮ್ ದಾಳಿಯ ಮೂವರು ಭಯೋತ್ಪಾದಕರು ಹತರಾಗಿದ್ದಾರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ