ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!
ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ, ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ನಡೆದಿರುವ ಅತಿ ದೊಡ್ಡ ಅಕ್ರಮ ನೇಮಕಾತಿ ದಂಧೆಯ ವಿರುದ್ಧ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಜಾಗೃತ ದಳ (ವಿಜಿಲೆನ್ಸ್ ಬ್ಯೂರೋ) ನಡೆಸಿದ ಸುದೀರ್ಘ ಹಾಗೂ … Continue reading ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!
Copy and paste this URL into your WordPress site to embed
Copy and paste this code into your site to embed