ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, ‘ಪರಿಗಣಿತ ಒಪ್ಪಿಗೆ’ಯ ಪರಿಕಲ್ಪನೆಯಿಲ್ಲ: ಸುಪ್ರೀಂ ಕೋರ್ಟ್

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿರುವ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮಂಗಳವಾರ (ನವೆಂಬರ್ 20) ಸ್ಪಷ್ಟಪಡಿಸಿದೆ. ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ … Continue reading ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, ‘ಪರಿಗಣಿತ ಒಪ್ಪಿಗೆ’ಯ ಪರಿಕಲ್ಪನೆಯಿಲ್ಲ: ಸುಪ್ರೀಂ ಕೋರ್ಟ್