ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ … Continue reading ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ