Homeಕರ್ನಾಟಕವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ...

ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಹೆಚ್‌. ವಿಶ್ವನಾಥ್‌

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಬೆಳಗಾವಿ ಸುವರ್ಣ ಸೌಧದಲ್ಲಿ ಪ್ರತಿಷ್ಠಾಪನೆ ಆಗಲೇಬೇಕು

- Advertisement -
- Advertisement -

’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ. ವಿದ್ಯಾರ್ಥಿಗಳು ಗಾಂಧೀಜಿಯಿಂದ ಟಿಪ್ಪು ತನಕ ಎಲ್ಲರ ಚರಿತ್ರೆಯನ್ನು ಓದಬೇಕು ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್‌ ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್ ಇನ್ ಚೀಫ್ ಎಂದರಲ್ಲದೆ, ದಕ್ಷಿಣ ಭಾಗದಲ್ಲಿ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯದ ಕಹಳೆ ಊದಿದವರು ಎಂದಿದ್ದಾರೆ.

ಇದನ್ನೂ ಓದಿ: ಕನ್ನಡ ರಾಷ್ಟ್ರೀಯತೆಯ ಕನಸುಗಾರ ಟಿಪ್ಪು ಸುಲ್ತಾನ್

ಬಿಜೆಪಿ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾರಲ್ಲ ಎಂದು ಪ್ರಶ್ನಿಸಿದ್ದಕ್ಕೆ, ಹಾಗೆಲ್ಲ ಹೇಳಬಾರದು ಎಂದ ಅವರು, ಟಿಪ್ಪು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ. ಆತ ಈ ನೆಲದ ಮಗ, ವೀರ ಹೋರಾಟಗಾರ ಎಂದು ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಬೆಳಗಾವಿ ಸುವರ್ಣ ಸೌಧದಲ್ಲಿ ಪ್ರತಿಷ್ಠಾಪನೆ ಆಗಲೇಬೇಕು. ಸ್ವಾತಂತ್ರ್ಯಕ್ಕೆ ಹೋರಾಡಿದ ಅಪ್ರತಿಮ ವೀರ ರಾಯಣ್ಣ. ಅವರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅವರ ಪ್ರತಿಮೆ ಸ್ಥಾಪಿಸುವುದು ಸರಕಾರದ ಕರ್ತವ್ಯ ಎಂದು ವಿಶ್ವನಾಥ್ ಹೇಳಿದ್ದಾರೆ.


ಓದಿ: ಟಿಪ್ಪುಸುಲ್ತಾನರ ವಂಶಜರಾದ ನೂರ್ ಇನಾಯತ್‍ಖಾನಳ ಸಾಹಸಗಾಥೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...