ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಅವರ ಪುಣ್ಯತಿಥಿಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮುಂಬೈನ ಟಾಟಾ ಇನ್ಸಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ (ಟಿಐಎಸ್‌ಎಸ್‌) ಕನಿಷ್ಠ 10 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸೋಮವಾರ (ಅ.13) ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಇತರ ಕೆಲವರ ವಿಳಾಸಗಳನ್ನು ಹುಡುಕುತ್ತಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ. ಬಂಧಿತರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ವರದಿ … Continue reading ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು