ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ಕೋಲ್ಕತ್ತಾದ ಕಸ್ಬಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕಮರ್ಹಟಿ ಶಾಸಕ ಮದನ್ ಮಿತ್ರಾ ಅವರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾನುವಾರ (ಜೂನ್‌.29) ಶೋಕಾಸ್ ನೋಟಿಸ್ ನೀಡಿದೆ. ಸಂಸದ ಕಲ್ಯಾಣ್ ಬ್ಯಾನರ್ಜಿ ಕೂಡ ಸಂತ್ರಸ್ತೆ ಕುರಿತು ಅಸೂಕ್ಷ್ಮ ಹೇಳಿಕೆ ಕೊಟ್ಟಿದ್ದರು. ಸ್ವಪಕ್ಷದ ಸಂಸದನ ಹೇಳಿಕೆಯನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಬಹಿರಂಗವಾಗಿ ಖಂಡಿಸಿದ್ದರು. ಈ ನಡುವೆ ಮದನ್ ಮಿತ್ರಾ ಹೇಳಿಕೆ ನೀಡಿದ್ದಾರೆ. ಇದು ಟಿಎಂಸಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. … Continue reading ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ