ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ (Arrest Warrant) ಹೊರಡಿಸಿದೆ. ಕೃಷ್ಣನಗರ ನ್ಯಾಯಾಲಯದ 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತಕ್ಷಣವೇ ವಾರಂಟ್ ಜಾರಿಗೊಳಿಸುವಂತೆ ಮತ್ತು ಆಗಸ್ಟ್ 28ರೊಳಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಮಹುವಾ ಮೊಯಿತ್ರಾ ಅವರಿಗೆ ಬುಧವಾರವೇ ಕೋರ್ಟ್‌ಗೆ ಹಾಜರಾಗುವಂತೆ ಮಂಗಳವಾರವೇ ಸೂಚನೆ ನೀಡಲಾಗಿತ್ತು. … Continue reading ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್